November 17, 2019

ವಿಜಯ ಕರ್ನಾಟದಲ್ಲಿ ನನ್ನದೊಂದು ಪದ್ಯ

ಕಳೆದ ಭಾನುವಾರದ [6/11/2016] ವಿಜಯ ಕರ್ನಾಟಕ – ಲವಲvk ಪುರವಣಿಯಲ್ಲಿ ಪ್ರಕಟವಾದ ನನ್ನದೊಂದು ಪದ್ಯ Leave a comment

Read More

ಆತ್ಮ ಸಂಗಾತದೊಂದಿಗೆ ಅತ್ಮೀಯ ಬಾಲ್ಯ …

“ನಿನ್ನ ಒಂದಿಷ್ಟು ಶೂನ್ಯ ತಾ.. ನನ್ನೊಂದಿಷ್ಟು ಏಕಾಂತ ತರುವೆ.. ಮೌನದಿಂದಲೇ ಈ ಸ್ನೇಹಕ್ಕೊಂದು ಸೂರು ಕಟ್ಟೋಣ ಆಗದೇ… ?” ನಿನ್ನ ಈ ಸಾಲು ಓದಿದಾಗೆಲ್ಲ ಈ ಜಗದ ಮಾನಸಿಕ ಅಪರಿಚಿತತೆಯ ಮೆಟ್ಟಿ ನಿಂತು ಎದ್ದು …

Read More

ನೆನಪಿನ ಸಂಚಿ – ಹತ್ತು ಲಕ್ಷ ದಾಟಿದ ಓದುಗರು !!

ಒಂದು ಖುಷಿಯ ವಿಚಾರ ನಿಮಗೆ ಹೇಳೋದೇ ಮರೆತು ಹೋಯ್ತು.. ಅದೇನೆಂದರೆ ನನ್ನ ಅಸಂಬದ್ಧ ಅಲಾಪಗಳ “ನೆನಪಿನ ಸಂಚಿ” ಬ್ಲಾಗ್ ಓದುಗರ ಸಂಖ್ಯೆ ಬರೋಬ್ಬರಿ 1 0 0 0 0 0 0 [ಹತ್ತು …

Read More

… ಮತ್ತದೇ ಖಾಲಿತನ..

ಕಪ್ಪುಗಟ್ಟಿದ ಭಾನು, ರೆಕ್ಕೆ ಮುರಿದುಕೊಂಡ ಕಾಗೆ, ಕಂಡವರಿಗೆ ಕೈ ಚಾಚುವ ಹರಕಲು ಹುಡುಗಿ, ಸಂತೆ ಮುಗಿದ ನೀರವ ರಸ್ತೆ, ಬೊಚ್ಚು ಬಾಯಿ ಅಜ್ಜಿಯ ನಿರಿ ಚಹರೆ ಕಿಟಕಿಯಾಚೆಗೆ ಏನೂ ಹೊಸದಿಲ್ಲ… ಈಚೆಗೂ ಅಷ್ಟೇ… ನಿನ್ನ ನೆನಪುಗಳು… …

Read More

ಸಂಜೆ ಕಳೆದು ಕತ್ತಲಾಗುತ್ತಿದೆ …

ಮತ್ತೆ ಕತ್ತಲಾಗಿದೆ.. ನೆನಹುಗಳು ಬೆತ್ತಲಾಗಬಹುದು… ಹೌದು .. ಪಡುವಣ ಅಂಬರ ಹೊಂಬಣ್ಣವನ್ನು ಪಡೆದು ಜಗಮಗಿಸುತ್ತಿದೆ. ಇನ್ನೇನು ಕತ್ತಲಾಗುವ ಹೊತ್ತು.. ನೆರಳೂ ಜೊತೆಯಿರದ ಕತ್ತಲು! ನಿನಗಿನ್ನೂ ನೆನಪಿರಬಹುದು.. “ನಾನಿನ್ನ ನೆರಳು ಕಣೋ.. ” ಎಂದು ಪೆಚ್ಚಾಗಿ …

Read More

ಪ್ರತೀ ಸಂಜೆ…!

ಹೇಯ್ ಹುಡುಗಿ.. ! ಈ ಕೊಳದ ದಂಡೆಯಲ್ಲಿ ಇಂದೂ ಕಾದು ಕುಳಿತಿದ್ದೇನೆ. ಎದೆಯ ನೋವು ನಲಿವು,ಆರ್ದ್ರತೆ, ಸಂತಸ, ಸಂಭ್ರಮವನ್ನೆಲ್ಲ ನಿನ್ನಲ್ಲಿ ಹರವಿ ಈ ಕ್ಷಣ ‘ಜೀವಿಸಲು’ಕಾಯುವ ಘಳಿಗೆ ಇದು.ಕೈಯೊಳಗೆ ಕೈ ಪೋಣಿಸಿ ಬೆರಳುಗಳ ಮಧ್ಯದ …

Read More

ಮತ್ತೆ ನೀನಿಲ್ಲದ ಸಂಜೆ..

ಈ ಸಂಜೆ ಬಂತೆಂದರೆ ಸಾಕು… ರಾತ್ರಿ ಕನವರಿಸಿದ ನಿನ್ನ ಸಕ್ಕರೆ ನೆನಪುಗಳು ಗರಿಗೆದರಿ ಮತ್ತೆ ಕುಣಿಯಲು ಶುರುಮಾಡುತ್ತವೆ. ನಿನ್ನ ಬಂಗಾರದ ಬೆರಳ ಕಚಗುಳಿಯಿಟ್ಟಂತಾಗಿ ಮೈತುಂಬಾ ಒಂದು ತೆರನಾದ ಜೀವಂತಿಕೆಯ ಹೂವು ಅರಳುತ್ತವೆ. ಬಿರಿದ ಆ …

Read More

ಮತ್ತೆ ಸಂಜೆಯಾಗುತ್ತಿದೆ..

… ಮತ್ತೆ ಸಂಜೆಯಾಗುತ್ತಿದೆ… ಪಡುವಣದ ಮೂಲೆಯಲ್ಲಿ ಸಂಧ್ಯಾ ಸೂರ್ಯನ ಸಾವಿನ ಬಣ್ಣದ ಪಡಿಯಚ್ಚು ಈ ಕೊಳದ ಮೇಲೆ ಇಂದೂ ಮೂಡಿದೆ. ಮುಂಜಾವಿಗೆ ಇದೇ ರವಿಯ ಹೊಂಗಿರಣದ ಸ್ಪರ್ಶದಿ ನವಿರಾಗಿ ಅರಳಿದ್ದ ನೈದಿಲೆ ಈಗ ಅವನ …

Read More