March 29, 2020

ಮಲಾಲ ಯೂಸಫ್ ಝಾಯಿ :ನಿನ್ನ ಕಿಚ್ಚು ಕಾಳ್ಗಿಚ್ಚಾಗಿ ಹರಡಲಿ …!

“ಮಲಾಲ ಯೂಸಫ್ ಝಾಯಿ”ಎಂಬ ಪುಟ್ಟ ಹೋರಾಟಗಾರ್ತಿ ಕೆಲವು ದಿನಗಳಿಂದ ಬಿಡದೆ ಕಾಡುತ್ತಿದ್ದಾಳೆ. ಇದೇ ಅಕ್ಟೋಬರ್ ೯ ರಂದು ನರ ರಾಕ್ಷಸ ತಾಲಿಬಾನಿಗರಿಂದ ಗುಂಡೇಟು ತಿಂದು ಸದ್ಯ ಜೀವನ್ಮರಣ ಹೋರಾಟದಲ್ಲಿರುವ 14ರ ಹರೆಯದ ಪುಟ್ಟ ಪಾಕಿಸ್ತಾನಿ …

Read More