April 7, 2020

ಮೌಢ್ಯದ ಮನೆ

ಉಂಡು ಬಿಟ್ಟ ಎಂಜಲೆಲೆಯ ಮೇಲೆ ಉರುಳಾಡಿ ಎದ್ದವನ ಮಾನವ ಪ್ರಜ್ಞೆಯ ಹೆಣ ಮೌಢ್ಯದ ಮಂಟಪದ ತೋರಣವಾಯಿತು; ಉಂಡ ಎಂಜಲೆಲೆ ಬಿಟ್ಟು ಎದ್ದವನ ಆತ್ಮಸಾಕ್ಷಿಯ ಹೆಣ ಅಲ್ಲೆಲ್ಲೋ ಬಿದ್ದಿರಬಹುದಾ ? ಹುಸೇನಿ ~

Read More

ಹುಸೇನಿ ಪದ್ಯಗಳು – 37

ಅಬ್ಬರದ ಭಾಷಣದಿಂದ ದೇಶದ ದಿಶೆ ಬದಲಿಸಬಹುದು ಹಸಿವಿಗೆ ಅನ್ನವೇ ಬೇಕು .. — ಅವನು ಮಸೀದಿಯೊಳಗೆ, ಇವನು ಮಂದಿರದೊಳಗೆ, ಮತ್ತಿಬ್ಬರು ಅವುಗಳ ಗೇಟಿನ ಹೊರಗಡೆ ಬೇಡುತ್ತಲೇ ಇದ್ದರು.. —  ಮಗ ಬೈಕಿನ ಮೊದಲನೇ ರೈಡಿಗೆ …

Read More