November 15, 2019

ಅಮ್ಮಂದಿರ ಕಥೆ

೧) ಆಗ ನಾನು ಬೆಂಗಳೂರಿನ ಬ್ರಿಗೇಡ್ ರೋಡ್ ಪಕ್ಕ ಮೆಟ್ರೋ ಸಿಟಿ ಲೋಡ್ಜಲ್ಲಿ ಗೆಳೆಯನೊಂದಿಗೆ ವಾಸವಾಗಿದ್ದೆ. ಅಡುಗೆ ಮಾಡಲು ಅಸಾಧ್ಯವಾದ್ದರಿಂದ ಮೂರು ಹೊತ್ತು ಹೊರಗಡೆಯಿಂದಲೇ ಊಟ. ಅದನ್ನು ತಿಂದು ತಿಂದು ಸುಸ್ತಾದ ನಮಗೆ ಇನ್ನೇನು …

Read More

ಎರಡು ನ್ಯಾನೋ ಕತೆಗಳು

ಪ್ರೀತಿ ಜಗತ್ತನ್ನೇ ಎದುರು ಹಾಕಿ ತಾನು ಗಳಿಸಿದ ಈ ಪ್ರೀತಿ ನನಗೆ ಕೊಟ್ಟದ್ದಾದರೂ ಏನು?. ಸಾಯಂ ಸಂಧ್ಯೆಯ ಏಕಾಂತದಲ್ಲಿ ಅವಳ ಯೋಚನಾ ಲಹರಿ ತೆರೆದುಕೊಂಡಿತ್ತು ದಿನಂಪ್ರತಿ ಒಗೆಯಲು ರಾಶಿ ಬಟ್ಟೆಗಳು, ತೊಳೆಯಲು ಪಾತ್ರಗಳು, ಗುಡಿಸಿ …

Read More

ಒಬ್ಬಂಟಿಯಾದುದು..

ನಿನ್ನ ಕಣ್ಣಂಚಿನ ದೇದೀಪ್ಯಮಾನ ಬೆಳಕಿನಿಂದ ನನ್ನೀ ಹೃದಯ ಚಲಿಸುತ್ತಿದ್ದರಿಂದೇನೋ ನೀ ಅಗಲಿದಾಗ ಏಕಾಂತತೆಯ ಕಾರಿರುಳಲ್ಲಿ ನಾನು ಒಬ್ಬಂಟಿಯಾದುದು.. ಹೇಗಿದೆ ಹೇಳಿ

Read More

ಪವಾಡ ಮತ್ತು ಇತರ ನ್ಯಾನೋ ಕತೆಗಳು

ಶತ್ರು ಒಂದು ಹಕ್ಕಿ ಕನ್ನಡಿಯಲ್ಲಿ ತನ್ನ ಪ್ರತಿಬಿಂಬವನ್ನು ಕಂಡು ಅದನ್ನು ಕುಕ್ಕಲು ಶುರುವಿಟ್ಟಿತು. ತನ್ನ ಕೊಕ್ಕಿಗೆ ನೋವಾದರೂ ಅದು ಕುಕ್ಕುದನ್ನು ನಿಲ್ಲಿಸಲಿಲ್ಲ. ಕೊನೆಗೆ ತಣ್ಣಗಾಗಿ ಅದು ದೂರ ಹಾರಿ ಹೋಯ್ತು. ಮರು ದಿನವೂ ಇದೇ …

Read More

ಕುರುಡ ಯಾರು ?

ಅಂದು ಬೆಳಿಗ್ಗೆ ಎಂದಿಗಿಂತ ತುಸು ಬೇಗನೆ ಎದ್ದಿದ್ದೆ.. ಮನದಲ್ಲಿ ಒಂಥರಾ ಸಂಭ್ರಮದ ವಾತಾವರಣ..ಇಂದಿಗೆ ನಾನು ಕೆಲ್ಸಕ್ಕೆ ಸೇರಿ ಒಂದು ವರ್ಷವಾಯ್ತು…ಖುಷಿ ಅದಕ್ಕಲ್ಲ! ಇವತ್ತು ಸಿಗುವ ಬೋನಸ್ ಮತ್ತು ಸಂಬಳದಲ್ಲಾಗುವ ಹೆಚ್ಚಳ…! ಅದೊಂತರ ನನ್ನ ಪಾಲಿಗೆ …

Read More

ಗೊಂದಲ

ಈ ಇಳಿ ವಯಸ್ಸಿನಲ್ಲೂ ಅವರು ಕ್ರಿಕೆಟ್ ಅಭಿಮಾನಿ.. ಮಿಗಿಲಾಗಿ ತನ್ನ ಹುಟ್ಟೂರು ಬಗ್ಗೆ ತುಂಬು ಅಭಿಮಾನವನ್ನು ಹೊಂದಿದ್ದರು .. ಭಾರತ – ಪಾಕಿಸ್ತಾನ – ಬಾಂಗ್ಲಾದೇಶ ತ್ರಿಕೋಣ ಕ್ರಿಕೆಟ್ ಸರಣಿ ನಡೆಯುವ ವೇಳೆ ತಾನು …

Read More

ಬೆನ್ನಲುಬು

ನಿನ್ನೆಯವೆರೆಗೂ ಭಾರತ ಮಾತೆ ಆರೋಗ್ಯವಾಗಿದ್ದಳು. ಇಂದು ಬೆಳಿಗ್ಗೆ ನೋಡುತ್ತೇನೆ ಬೆನ್ನಲುಬು ಮುರಿದು ವಿಕಲಾಂಗಳಾಗಿದ್ದಳು . ಕಾರಣ ಹುಡುಕಿದಾಗ ತಿಳಿಯಿತು.. ಅದೆಲ್ಲೋ  ಗೊಬ್ಬರ ಕೇಳಿ ಬೀದಿಗಿಳಿದ ರೈತರ ಮೇಲೆ ಸರ್ಕಾರ ಗೋಲಿಬಾರ್  ನಡೆಸಿತ್ತು. Leave a …

Read More